TSK

TSK · ದಾನಿಯೇಲನು 8:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.

¶ ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.

ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.

ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.