All books in ಕನ್ನಡ IRV

ದಾನಿಯೇಲನು 8

ಕನ್ನಡ IRV · verse 25

12 ಅಧ್ಯಾಯಗಳು

ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.