TSK

TSK · ಧರ್ಮೋಪದೇಶಕಾಂಡ 10:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.

ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,

¶ ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:

¶ ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.