¶ ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.
TSK
TSK · ಧರ್ಮೋಪದೇಶಕಾಂಡ 16:20
Treasury of Scripture Knowledge references in ಕನ್ನಡ IRV.
ಯೆಹೆಜ್ಕೇಲನು 18:5
TSK
¶ “ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,
ಮಿಕ 6:8
TSK
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.