TSK

TSK · ಧರ್ಮೋಪದೇಶಕಾಂಡ 20:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.

ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.