ಆದಿಕಾಂಡ 29:23
TSK
ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
TSK
Treasury of Scripture Knowledge references in ಕನ್ನಡ IRV.
ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
¶ ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.