TSK

TSK · ಧರ್ಮೋಪದೇಶಕಾಂಡ 22:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.

¶ ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.

“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”

‹ಆದರೆ›‹ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.›

¶ ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.

ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,