ಅರಣ್ಯಕಾಂಡ 21:33
TSK
¶ ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
TSK
Treasury of Scripture Knowledge references in ಕನ್ನಡ IRV.
¶ ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.
ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.
ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.