TSK

TSK · ಧರ್ಮೋಪದೇಶಕಾಂಡ 34:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.

ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.

ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.

ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

¶ “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.