TSK

TSK · ಧರ್ಮೋಪದೇಶಕಾಂಡ 5:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.