ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
TSK
TSK · ಧರ್ಮೋಪದೇಶಕಾಂಡ 6:25
Treasury of Scripture Knowledge references in ಕನ್ನಡ IRV.
ಯಾಜಕಕಾಂಡ 18:5
TSK
ಕೀರ್ತನೆಗಳು 78:7
TSK
ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
ಕೀರ್ತನೆಗಳು 119:6
TSK
ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
ಯೆಹೆಜ್ಕೇಲನು 18:9
TSK
ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
ಲೂಕನು 10:28
TSK
ಆತನು ಅವನಿಗೆ, ‹“ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ”› ಎಂದು ಹೇಳಿದನು.
ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
ಯಾಕೋಬನು 2:10
TSK
ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.