TSK

TSK · ಧರ್ಮೋಪದೇಶಕಾಂಡ 8:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,

¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.

¶ ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.

ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.

ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?

ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.