ಯೋಬನು 3:11
TSK
ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
TSK
Treasury of Scripture Knowledge references in ಕನ್ನಡ IRV.
ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
¶ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
¶ ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.