ಯೋಬನು 3:16
TSK
ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
TSK
Treasury of Scripture Knowledge references in ಕನ್ನಡ IRV.
ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.
ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.
¶ ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
‹ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.›