ಎಜ್ರನು 4:6
TSK
¶ ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
TSK
Treasury of Scripture Knowledge references in ಕನ್ನಡ IRV.
¶ ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
¶ ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.