¶ ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
TSK
TSK · ಎಸ್ತೇರಳು 3:7
Treasury of Scripture Knowledge references in ಕನ್ನಡ IRV.
ನೆಹೆಮಿಯ 2:1
TSK
ಎಸ್ತೇರಳು 2:16
TSK
ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
ಎಸ್ತೇರಳು 9:5
TSK
ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
ಎಸ್ತೇರಳು 9:21
TSK
ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
ಎಸ್ತೇರಳು 9:26
TSK
ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
¶ “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.