1 ಅರಸುಗಳು 2:20
TSK
ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
TSK
Treasury of Scripture Knowledge references in ಕನ್ನಡ IRV.
ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
¶ ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
ಆತನು ಅವನಿಗೆ, ‹“ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?”› ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.