TSK

TSK · ಎಸ್ತೇರಳು 8:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.

ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.

ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.