TSK

TSK · ವಿಮೋಚನಕಾಂಡ 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.

ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?