ಆದಿಕಾಂಡ 20:3
TSK
¶ ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
TSK
Treasury of Scripture Knowledge references in ಕನ್ನಡ IRV.
¶ ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
¶ ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.