TSK

TSK · ವಿಮೋಚನಕಾಂಡ 13:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.

ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.

ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.

ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.