TSK

TSK · ವಿಮೋಚನಕಾಂಡ 14:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,

ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.

¶ ‹“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,›