TSK

TSK · ವಿಮೋಚನಕಾಂಡ 16:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.

¶ ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.

¶ “ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.