ವಿಮೋಚನಕಾಂಡ 12:10
TSK
ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
TSK
Treasury of Scripture Knowledge references in ಕನ್ನಡ IRV.
ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
¶ ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.