TSK

TSK · ವಿಮೋಚನಕಾಂಡ 16:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.

ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.

ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.