ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.
TSK
TSK · ವಿಮೋಚನಕಾಂಡ 17:9
Treasury of Scripture Knowledge references in ಕನ್ನಡ IRV.
ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.
ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
¶ ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
¶ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
¶ ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ
ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.