ಯಾಜಕಕಾಂಡ 9:5
TSK
¶ ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
TSK
Treasury of Scripture Knowledge references in ಕನ್ನಡ IRV.
¶ ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.