All books in ಕನ್ನಡ IRV

ವಿಮೋಚನಕಾಂಡ 21

ಕನ್ನಡ IRV · verse 13

40 ಅಧ್ಯಾಯಗಳು

ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.