TSK

TSK · ವಿಮೋಚನಕಾಂಡ 21:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

¶ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,

¶ “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?›