ಆದಿಕಾಂಡ 4:24
TSK
ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
TSK
Treasury of Scripture Knowledge references in ಕನ್ನಡ IRV.
ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
¶ ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.