TSK

TSK · ವಿಮೋಚನಕಾಂಡ 21:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.

¶ “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.