All books in ಕನ್ನಡ IRV

ವಿಮೋಚನಕಾಂಡ 21

ಕನ್ನಡ IRV · verse 5

40 ಅಧ್ಯಾಯಗಳು

¶ ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,