TSK

TSK · ವಿಮೋಚನಕಾಂಡ 25:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,

¶ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.

ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.

ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,

ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,

ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,

ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.