ವಿಮೋಚನಕಾಂಡ 27:20
TSK
¶ ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
TSK
Treasury of Scripture Knowledge references in ಕನ್ನಡ IRV.
¶ ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”