TSK

TSK · ವಿಮೋಚನಕಾಂಡ 28:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,

¶ ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.

ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.