ವಿಮೋಚನಕಾಂಡ 19:20
TSK
ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
TSK
Treasury of Scripture Knowledge references in ಕನ್ನಡ IRV.
ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
¶ ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.