ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
TSK
TSK · ವಿಮೋಚನಕಾಂಡ 36:10
Treasury of Scripture Knowledge references in ಕನ್ನಡ IRV.
ಕೀರ್ತನೆಗಳು 122:3
TSK
ಚೆಫನ್ಯ 3:9
TSK
¶ “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
¶ ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
¶ ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.
ಎಫೆಸದವರಿಗೆ 2:21
TSK
ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.