ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.
TSK
TSK · ವಿಮೋಚನಕಾಂಡ 39:42
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
¶ “ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.
ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.