ವಿಮೋಚನಕಾಂಡ 4:8
TSK
ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
TSK
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
¶ ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.