TSK

TSK · ವಿಮೋಚನಕಾಂಡ 40:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

¶ ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.