ವಿಮೋಚನಕಾಂಡ 13:22
TSK
ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
TSK
Treasury of Scripture Knowledge references in ಕನ್ನಡ IRV.
ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.
ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.