TSK

TSK · ವಿಮೋಚನಕಾಂಡ 6:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.

¶ ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.

¶ ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.