ವಿಮೋಚನಕಾಂಡ 7:11
TSK
ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
TSK
Treasury of Scripture Knowledge references in ಕನ್ನಡ IRV.
ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.