¶ ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
TSK
TSK · ಯೆಹೆಜ್ಕೇಲನು 21:17
Treasury of Scripture Knowledge references in ಕನ್ನಡ IRV.
ಅರಣ್ಯಕಾಂಡ 24:10
TSK
ಯೆಶಾಯ 1:24
TSK
ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
ಯೆರೆಮಿಯ 31:19
TSK
ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
¶ “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.
ಜೆಕರ್ಯ 6:8
TSK
ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.