ಯೆಹೆಜ್ಕೇಲನು 4:1
TSK
¶ “ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.
TSK
Treasury of Scripture Knowledge references in ಕನ್ನಡ IRV.
¶ “ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
¶ “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.