TSK

TSK · ಎಜ್ರನು 2:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.

ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು.