ಎಜ್ರನು 8:4
TSK
ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
TSK
Treasury of Scripture Knowledge references in ಕನ್ನಡ IRV.
ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.