ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
TSK
TSK · ಎಜ್ರನು 5:3
Treasury of Scripture Knowledge references in ಕನ್ನಡ IRV.
ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
¶ “ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.
¶ ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.
ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,