TSK

TSK · ಎಜ್ರನು 6:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

¶ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.

ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.

¶ ‹“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.›