ಎಜ್ರನು 2:40
TSK
ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74
TSK
Treasury of Scripture Knowledge references in ಕನ್ನಡ IRV.
ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74
¶ ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.
ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.
ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
ಹಾರಿಮ್, ಮೆರೇಮೋತ್, ಓಬದ್ಯ,
ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,